Nation News

ರಾಜಕೀಯ ಸ್ವಾರ್ಥಕ್ಕಾಗಿ ಮಾತ್ರ ಸಾಮಾಜಿಕ ನ್ಯಾಯದ ಜಪ: ಹೆಚ್​ ಡಿ ದೇವೇಗೌಡ ವಾಗ್ದಾಳಿ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಹಾಲಿ ಮುಖ್ಯಮಂತ್ರಿ ಸಾಮಾಜಿಕ ನ್ಯಾಯದ ಪರ ಇಲ್ಲ ಎಂದು ನೇರ ಆರೋಪ ಮಾಡಿದರು. ಬೆಂಗಳೂರು ನಗರದಲ್ಲಿ...

ಮತ್ತೊಮ್ಮೆ ಪ್ರತಿಭಟನೆಗೆ ಸಜ್ಜಾದ ಸ್ಪರ್ಧಾರ್ಥಿಗಳು

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸಾಕಷ್ಟು ಹೋರಾಟ ಮಾಡಿದರೂ ತಲೆ ಕೆಡಿಸಿಕೊಳ್ಳದ ರಾಜ್ಯ ಸರ್ಕಾರದ ವಿರುದ್ಧ ಉದ್ಯೋಗಾಕಾಂಕ್ಷಿಗಳು ಮತ್ತೆ ಹೋರಾಟದ ಹಾದಿ ತುಳಿಯಲು ಸಜ್ಜಾಗಿದ್ದಾರೆ. ಒಳ ಮೀಸಲಾತಿ...

ಏ.15ರಿಂದ ಅಮರನಾಥ ಯಾತ್ರೆ ನೋಂದಣಿ ಪ್ರಕ್ರಿಯೆ ಶುರು

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಜಮ್ಮು: ಹಿಂದೂಗಳ ಪವಿತ್ರ ಯಾತ್ರಾಸ್ಥಳ ಅಮರನಾಥಕ್ಕೆ ಯಾತ್ರೆ ಹೋಗಲು ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಏಪ್ರಿಲ್ 15ರಿಂದ ಮುಂಗಡ ನೋಂದಣಿ ಪ್ರಕ್ರಿಯೆ ಶುರುವಾಗಲಿದೆ ಎಂದು ಶ್ರೀ ಅಮರನಾಥ ದೇಗುಲ ಮಂಡಳಿ ತಿಳಿಸಿದೆ. ವಾರ್ಷಿಕ...

ಕಾಂತಾರ ದೈವಪಾತ್ರಕ್ಕೆ ಅಪಮಾನ ಆರೋಪ: ರಣವೀರ್ ಸಿಂಗ್

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಕಾಂತಾರ ಚಾಪ್ಟರ್-1 ಸಿನಿಮಾದ ದೈವಪಾತ್ರದ ಕುರಿತು ಅಪಮಾನಕಾರಿ ಸನ್ನೆ ಮಾಡಿ ಮಾತನಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ದೂರುದಾರರೊಂದಿಗೆ ಚರ್ಚಿಸಿ ಅವರಿಗೆ ತೃಪ್ತಿಯಾಗುವ ಭಾಷೆಯಲ್ಲಿ ಪರಿಷ್ಕೃತ ಕ್ಷಮಾಪಣಾ ಪ್ರಮಾಣ ಪತ್ರ ಸಲ್ಲಿಸುವುದಾಗಿ...

SSLCಯಲ್ಲಿ ತೃತೀಯ ಭಾಷೆಗೆ ಅಂಕದ ಬದಲಾಗಿ ಗ್ರೇಡ್​​ ಪ್ರಶ್ನಿಸಿ PIL: ಅರ್ಜಿದಾರರಿಗೆ ದಂಡ ವಿಧಿಸಿದ ಹೈಕೋರ್ಟ್

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ ಬೆಂಗಳೂರು: ಎಸ್​​ಎಸ್​​ಎಲ್​​ಸಿ ತೃತೀಯ ಭಾಷೆ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್​​ಗೆ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ...

Popular

Subscribe

spot_imgspot_img