Nation News

ಶ್ರೀಲಂಕಾದಲ್ಲಿ ಅಬ್ಬರಿಸುತ್ತಿರುವ ದಿತ್ವಾ ಚಂಡಮಾರುತ

Updated By: Priyalachhi ಶ್ರೀಲಂಕಾದಲ್ಲಿ ಅಬ್ಬರಿಸುತ್ತಿರುವ ದಿತ್ವಾ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸುವ ಭೀತಿ ಎದುರಾಗಿದೆ. ಶ್ರೀಲಂಕಾದಲ್ಲಿ ಚಂಡಮಾರುತದಿಂದ ಎಫೆಕ್ಟ್​​ನಿಂದ ಇದುವರೆಗೂ 132 ಮಂದಿ ಸಾವನ್ನಪ್ಪಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಶ್ರೀಲಂಕಾದಲ್ಲಿ ವಿನಾಶವನ್ನ ಸೃಷ್ಟಿಸಿ ಭಾರತದ...

ರಾಜ್ಯದ ಹಲವು ವಿಚಾರಗಳ ಬಗ್ಗೆ ಕೇಂದ್ರ ಸಚಿವರ ಭೇಟಿಗಾಗಿ ದೆಹಲಿಗೆ ಹೋಗುತ್ತೇನೆ: ಡಿಸಿಎಂ ಡಿಕೆಶಿ

Updated By: Priyalachhi ಬೆಂಗಳೂರು: "ರಾಜ್ಯದ ಹಲವು ವಿಚಾರಗಳ ಸಂಬಂಧ ಕೇಂದ್ರ ಸಚಿವರ ಭೇಟಿಗೆ ದೆಹಲಿಗೆ ಹೋಗುತ್ತೇನೆ" ಎಂದು ಡಿ.ಕೆ. ಶಿವಕುಮಾರ್​ ತಿಳಿಸಿದ್ದಾರೆ. ಎಸ್.ಎಂ. ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ ಬಳಿಕ ದೆಹಲಿಗೆ ತೆರಳುವ ವಿಚಾರವಾಗಿ...

ಈರುಳ್ಳಿ ಬೆಲೆಯಲ್ಲಿ ಭಾರಿ ಕುಸಿತ: ರೈತರು, ವ್ಯಾಪಾರಿಗಳು ಕಂಗಾಲು

Updated By: Priyalachhi ನವದೆಹಲಿ: ಈ ಚಳಿಗಾಲದಲ್ಲಿ ಈರುಳ್ಳಿ ಬೆಲೆ ಭಾರಿ ಪ್ರಮಾಣದಲ್ಲಿ ಕುಸಿದಿರುವುದರಿಂದ ರೈತರು ಮತ್ತು ವ್ಯಾಪಾರಿಗಳಿಗೆ ದಿಕ್ಕು ತೋಚದಂತಾಗಿದೆ. ಬಾಂಗ್ಲಾದೇಶಕ್ಕೆ ಈರುಳ್ಳಿ ರಫ್ತು ನಿಷೇಧ ಜಾರಿಯಲ್ಲಿರುವುದರಿಂದ ದೇಶಿಯ ಮಾರುಕಟ್ಟೆಗೆ ಭಾರಿ ಪ್ರಮಾಣದಲ್ಲಿ ಈರುಳ್ಳಿ ಪೂರೈಕೆಯಾಗುತ್ತಿರುವುದು...

ಜಲ ಜೀವನ್ ಮಿಷನ್ ಕಾಮಗಾರಿಗೆ ಹಣ ನೀಡುವಂತೆ ಕೇಂದ್ರಕ್ಕೆ ಪ್ರಿಯಾಂಕ್ ಖರ್ಗೆ ಪತ್ರ

Updated By: Priyalachhi ಬೆಂಗಳೂರು: ಜಲ ಜೀವನ್ ಮಿಷನ್(ಜೆಜೆಎಂ) ಅಡಿಯಲ್ಲಿ ಬಾಕಿ ಇರುವ ಕೇಂದ್ರದ ಪಾಲಿನ ಹಣ ಬಿಡುಗಡೆ ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಕೇಂದ್ರ ಜಲಶಕ್ತಿ ಸಚಿವ ಸಿ ಆರ್...

ಕಲಬೆರಕೆ ತುಪ್ಪ-ತಿರುಮಲ ಅಧಿಕಾರಿ ಬಂಧನ

Updated By: Priyalachhi ಚೆನ್ನೈ: ಲಡ್ಡು ಪ್ರಸಾದಂ ತುಪ್ಪ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೇಮಿಸಿದ ವಿಶೇಷ ತನಿಖಾ ತಂಡವು ತಿರುಮಲ ತಿರುಪತಿ ದೇವಸ್ಥಾನಂ ಅಧಿಕಾರಿಯನ್ನು ಬಂಧಿಸಿದೆ. ಟಿಟಿಡಿ ಲಡ್ಡು-ತುಪ್ಪ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ...

Popular

Subscribe

spot_imgspot_img