Politics

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡುವೆ ‘ದೆಹಲಿಗೆ’ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್

Updated By: Priyalachhi ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿ ಕುರಿತು ಜೋರಾಗಿ ಚರ್ಚೆ ನಡೆಯುತ್ತಿರುವಂತೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ದೆಹಲಿಗೆ ಆಗಮಿಸಿದ್ದು, ರಾಜ್ಯದ ಜಲವಿವಾದಗಳ ಕುರಿತು ವಕೀಲರೊಂದಿಗೆ ಚರ್ಚೆ ನಡೆಸಿದ್ದಾರೆ. ಈ ಕುರಿತು...

ಮದ್ಯ ಸೇವನೆ ಮಾಡಿ ಬರುತ್ತಿದ್ದ ಚಾಲಕರಿಂದ ಲಂಚ; BMTC ಅಧಿಕಾರಿಗಳು ಅಮಾನತು!

Updated By: Priyalachhi ಬೆಂಗಳೂರು: ಮದ್ಯದ ಮತ್ತಿನಲ್ಲಿ ಕೆಲಸಕ್ಕೆ ಬರುತ್ತಿದ್ದ ಎಲೆಕ್ಟ್ರಿಕ್ ಬಸ್ ಡ್ರೈವರ್​ಗಳ ಬಳಿ ಲಂಚ ಪಡೆದು ಕರ್ತವ್ಯಕ್ಕೆ ನಿಯೋಜನೆ ಮಾಡುತ್ತಿದ್ದ ಡಿಪೋ ಮ್ಯಾನೇಜರ್ ಸೇರಿದಂತೆ 9 ಮಂದಿಯನ್ನು BMTC ಅಮಾನತುಗೊಳಿಸಿದೆ. ಅಕ್ಟೋಬರ್ 13ರಂದು ಖಾಸಗಿ...

ಡಿಸೆಂಬರ್ ನಿಂದ ರಷ್ಯಾ ಕಚ್ಚಾ ತೈಲ ಆಮದು ಕಡಿತ

Updated By: Priyalachhi ನವೆಂಬರ್ 21 ರಿಂದ ಜಾರಿಗೆ ಬರುವಂತೆ ರೋಸ್ನೆಫ್ಟ್ ಮತ್ತು ಲುಕೋಯಿಲ್ ಮೇಲೆ ಅಮೆರಿಕ ವಿಧಿಸಿರುವ ಹೊಸ ನಿರ್ಬಂಧಗಳ ನಂತರ, ಭಾರತ ನವೆಂಬರ್ ಅಂತ್ಯದಿಂದ ರಷ್ಯಾದ ಕಚ್ಚಾ ತೈಲದ ನೇರ ಆಮದನ್ನು...

ರಾಹುಲ್ ಹೇಳಿಕೆ ಆಧಾರರಹಿತ ಎಂದ ಚುನಾವಣಾ ಆಯೋಗ

Updated By: Priyalachhi ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮತಗಳ್ಳತನ ಆರೋಪವು "ಆಧಾರರಹಿತ". ಏಕೆಂದರೆ ಹರಿಯಾಣದಲ್ಲಿ ಮತದಾರರ ಪಟ್ಟಿಯ ವಿರುದ್ಧ ಯಾವುದೇ ಮೇಲ್ಮನವಿಗಳು ದಾಖಲಾಗಿಲ್ಲ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ ಕರ್ನಾಟಕದಂತೆ...

ಕಿರ್ಲೋಸ್ಕರ್​ನಿಂದ ರಾಜ್ಯದಲ್ಲಿ ₹3,000 ಕೋಟಿ ಹೂಡಿಕೆ

Updated By: Priyalachhi ಬೆಂಗಳೂರು: ಕಿರ್ಲೋಸ್ಕರ್ ಫೆರೋಸ್ ಇಂಡಸ್ಟ್ರೀಸ್ ಕರ್ನಾಟಕದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ಕೋಟಿ ರೂ. ಬಂಡವಾಳ ಹೂಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್...

Popular

Subscribe

spot_imgspot_img