Politics

2026ರ ಮೇ ವೇಳೆಗೆ ಮೆಟ್ರೋ ಗುಲಾಬಿ ಮಾರ್ಗ ಕಾರ್ಯಾರಂಭ ಮಾಡಲಿದೆ

Updated By: Priyalachhi ಬೆಂಗಳೂರು: ನಮ್ಮ ಮೆಟ್ರೋದ ಪಿಂಕ್ ಲೈನ್ 2026ರ ಮೇನಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಘೋಷಿಸಿದ್ದಾರೆ. 'ಎಕ್ಸ್'ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ, ಕಾಳೇನ ಅಗ್ರಹಾರದಿಂದ ನಾಗವಾರಕ್ಕೆ ಸಂಪರ್ಕ ಕಲ್ಪಿಸುವ ಮೆಟ್ರೋ ಗುಲಾಬಿ...

ಮೈಸೂರಿನ ಅರಣ್ಯ ಪ್ರದೇಶಗಳಲ್ಲಿ ಸಫಾರಿ ಚಟುವಟಿಕೆಗಳನ್ನು ಕಡಿಮೆ ಮಾಡಿ

Updated By: Priyalachhi ಮೈಸೂರು: ಅಕ್ಟೋಬರ್‌ನಲ್ಲಿ ಎರಡು ವಾರಗಳ ಅವಧಿಯಲ್ಲಿ ಮೂವರು ರೈತರು ಸಾವಿಗೀಡಾದ ನಂತರ, ಮೈಸೂರಿನ ಅರಣ್ಯ ಪ್ರದೇಶಗಳಲ್ಲಿ ಸಫಾರಿ ಚಟುವಟಿಕೆಗಳನ್ನು ಕಡಿಮೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಿಳಿಸಿದ್ದಾರೆ. ಅರಣ್ಯ...

ಡಿಸಿಎಂ ಸ್ಥಾನ ಕೊಡೋದಾದ್ರೆ ನಾನ್​ ರೆಡಿ ಎಂದ ಸಚಿವ ಜಮೀರ್​ ಅಹ್ಮದ್​ ಖಾನ್

​Updated By: Priyalachhi ಹಾವೇರಿ: ನನ್ನ ಡಿಸಿಎಂ ಮಾಡುವಂತೆ ಜನ ಒತ್ತಾಯ ಮಾಡುತ್ತಿದ್ದಾರೆ. ಹೈಕಮಾಂಡ್ ನನ್ನ ಡಿಸಿಎಂ ಮಾಡಿದ್ರೆ ನಿಭಾಯಿಸುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್​ ಖಾನ್​​ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಸಚಿವರು, ನನಗೆ ಯಾವುದೇ ಜವಾಬ್ದಾರಿ...

ಬೆಂಗಳೂರು ಲಾಲ್‌ಬಾಗ್ ಟನಲ್ ರಸ್ತೆ ಯೋಜನೆ ವಿರೋಧಿಸಿ ಬಿಜೆಪಿಯಿಂದ ಜನಜಾಗೃತಿ ಅಭಿಯಾನ

Updated By: Priyalachhi ಬೆಂಗಳೂರು: ನಗರದ ಶ್ವಾಸಕೋಶದಂತಿರುವ ಲಾಲ್​ಬಾಗ್​ಗೆ ಹಾನಿ ಮಾಡಿ ಟನಲ್ ರಸ್ತೆ ಮಾಡುವ ಮೊದಲು ಇರುವ ರಸ್ತೆಗಳ ಗುಂಡಿಗಳನ್ನು ಮುಚ್ಚಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು. ರಾಜ್ಯ ಸರ್ಕಾರದ ಟನಲ್ ಯೋಜನೆ ವಿರೋಧಿಸಿ ರಾಜ್ಯ...

ಇನ್ನು ಸಿಎಂ, ಸಚಿವರ ಭೇಟಿಯಾಗುವುದು ಸುಲಭ…! 

Updated By: Priyalachhi ಬೆಂಗಳೂರು: ಸಾಮಾನ್ಯ ಜನರು ಮುಖ್ಯಮಂತ್ರಿಗಳು, ಸಚಿವರು ಹಾಗೂ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಕೆಲಸ ಮಾಡುವ ಇತರೆ ಅಧಿಕಾರಿಗಳನ್ನು ಭೇಟಿ ಮಾಡಬೇಕೆಂದರೆ ಸಾಕಷ್ಟು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಪ್ರತೀ ನಿತ್ಯ ಕ್ಯೂನಲ್ಲಿ ನಿಂತರೂ, ಕಚೇರಿಗಳಿಗೆ...

Popular

Subscribe

spot_imgspot_img