Politics

ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿದೆ: ಸಚಿವ ಕೆ. ಎಚ್. ಮುನಿಯಪ್ಪ

Updated By: Priyalachhi ಬೆಳಗಾವಿ: ವಿಧಾನಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಪ್ರಶ್ನೆಗೆ ಉತ್ತರಿಸಿದ ಮುನಿಯಪ್ಪ ಅವರು, ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ...

ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಿಕೊಡಲು ನಾವು ಸಿದ್ಧವಿದ್ದೇವೆ

Updated By: Priyalachhi ಬೆಳಗಾವಿ: ಯುಕೆಪಿ ಯೋಜನೆಯಿಂದ ಮುಳುಗಡೆಗೊಂಡ ಭೂಸಂತ್ರಸ್ತ ವರ್ತಕರಿಗೆ ಬಾಗಲಕೋಟೆಯಲ್ಲೇ 200 ಎಕರೆ ಪ್ರದೇಶದಲ್ಲಿ ಪುನರ್ ವಸತಿ ಕಲ್ಪಿಸಿ ಎಂದು ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ...

ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ

Updated By: Priyalachhi ಬೆಳಗಾವಿ: ಕಳೆದ ಬುಧವಾರ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು, ದ್ವೇಷ ಭಾಷಣ ಪ್ರತಿಬಂಧಕ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದರು. ಚರ್ಚೆಯ ಬಳಿಕ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೇ ಇಂದು...

ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಾಗಿ ಸರ್ಕಾರದ ಮೇಲೆ ಮುಗಿಬಿದ್ದ ಪ್ರತಿಪಕ್ಷ ಬಿಜೆಪಿ: ಶ್ವೇತಪತ್ರ ಬಿಡುಗಡೆಗೆ ಒತ್ತಾಯ

Updated By: Priyalachhi ಬೆಳಗಾವಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಜೈಲುಗಳಲ್ಲಿ ಕೈದಿಗಳ ಕೈಯಲ್ಲಿ ಫೋನ್‌ ಬಂದಿದೆ. ಡ್ರಗ್ಸ್‌ ಮಾಫಿಯಾ ವ್ಯಾಪಕವಾಗಿ ಬೆಳೆದಿದೆ. ಪೊಲೀಸರೇ ಕಳ್ಳರಾಗಿ ಬದಲಾಗಿದ್ದಾರೆ. ಕಾಂಗ್ರೆಸ್‌ನ ಎರಡು ವರ್ಷಗಳ ಆಡಳಿತದಲ್ಲಿ ಏನು...

ಎಸ್​​ಸಿ ಉಪವರ್ಗೀಕರಣ ಮಸೂದೆ ಸೇರಿ 3 ಹೊಸ ವಿಧೇಯಕ ಮಂಡನೆ, 5 ಪ್ರಮುಖ ಮಸೂದೆಗಳ ಅಂಗೀಕಾರ

Updated By: Priyalachhi ಬೆಳಗಾವಿ: 2025ರ ಕರ್ನಾಟಕ ಅನುಸೂಚಿತ ಜಾತಿಗಳ (ಉಪವರ್ಗೀಕರಣ) ವಿಧೇಯಕ ಸೇರಿದಂತೆ 3 ವಿಧೇಯಕಗಳು ವಿಧಾನಸಭೆಯಲ್ಲಿ ಮಂಡನೆಯಾದವು. ಅಲ್ಲದೆ, ಐದು ಪ್ರಮುಖ ವಿಧೇಯಕಗಳು ಅಂಗೀಕೃತಗೊಂಡವು. ಪರಿಶಿಷ್ಟ ಜಾತಿಗೆ ಲಭ್ಯವಿರುವ ಶೇ.17ರಷ್ಟು ಮೀಸಲಾತಿಯ ಪೈಕಿ 18...

Popular

Subscribe

spot_imgspot_img