Updated By: Priyalachhi
ಔರಂಗಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 'ಭಾರತೀಯ ಸೇನೆ ಸಹ ಶೇ.10 ರಷ್ಟು ಜನರಿಂದ ನಿಯಂತ್ರಿಸಲ್ಪಡುತ್ತದೆ' ಎಂದು ಹೇಳುವ ಮೂಲಕ ಮಂಗಳವಾರ ಹೊಸ ವಿವಾದವನ್ನು ಹುಟ್ಟುಹಾಕಿದ್ದಾರೆ
ಇಂದು ಬಿಹಾರದ ಔರಂಗಾಬಾದ್ನಲ್ಲಿ ನಡೆದ...
Updated By: Priyalachhi
ಬಾಗಲಕೋಟೆ/ಬೆಂಗಳೂರು: ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ. ಮೇಟಿ (79) ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಆಸ್ಪತ್ರೆಯಲ್ಲೇ ಅಸುನೀಗಿದ್ದಾರೆ.
ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮೇಟಿ...
Updated By: Priyalachhi
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪಾಳಯಗಳು ಸಂಪುಟ ಪುನಾರಚನೆ ಮತ್ತು ನಾಯಕತ್ವದಲ್ಲಿ ಸಂಭವನೀಯ ಬದಲಾವಣೆಯನ್ನು ನಿರೀಕ್ಷಿಸುತ್ತಿದ್ದು, ಈ ನಡುವಲ್ಲೇ ಕಾಂಗ್ರೆಸ್ ಹೈಕಮಾಂಡ್ ಯಾವುದೇ ಆತುರದ...
ವರದಿ: ಪ್ರಿಯಲಚ್ಚಿ
ಬೆಂಗಳೂರು: ಕಾಂಗ್ರೆಸ್ ಕೋಟೆಯ ಕುರ್ಚಿ ಕಂಪಿಸುತ್ತಿದೆ. ಅಕ್ಟೋಬರ್ ಮುಗಿದು ನವೆಂಬರ್ ಆರಂಭವಾಗಿದೆ. ಇಂದು ರಾಜ್ಯೋತ್ಸವದ ಸಂಭ್ರಮ ಬೇರೆ. ನವೆಂಬರ್ನಲ್ಲಿಯೇ, ಕರ್ನಾಟಕ ಕಾಂಗ್ರೆಸ್ ಪಾಳೆಯದಲ್ಲಿ ಕ್ರಾಂತಿಯಾಗುತ್ತದೆಯಾ ಎಂಬ ಕುತೂಹಲ ಗರಿಗೆದರಿದೆ. ಇಂಥಾ ಹೊತ್ತಲ್ಲೇ ನಾಯಕತ್ವ ಬದಲಾವಣೆ...