ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ: ಡಿಕೆಶಿಗೆ ಇಲ್ಲ ಆಹ್ವಾನ

0
20

Updated By: Priyalachhi

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳಲಿದ್ದಾರೆ.

ಡಿ.27 ರಂದು ದೆಹಲಿಯ ಇಂದಿರಾ ಭವನದಲ್ಲಿ ಸಿಡಬ್ಲ್ಯೂಸಿ ಸಭೆ ಅಯೋಜನೆಗೊಂಡಿದೆ. ಈ ಸಭೆಯಲ್ಲಿ ಭಾಗಿಯಾಗುವಂತೆ ಕಾಂಗ್ರೆಸ್‌ ಅಧಿಕಾರದಲ್ಲಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ತೆಲಂಗಾಣದ ರೇವಂತ್‌ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಭಾಗಿಯಾಗಲಿದ್ದಾರೆ. ಕರ್ನಾಟಕದ ಸಿಡಬ್ಲ್ಯುಸಿ ಸದಸ್ಯರಾದ ಬಿ.ಕೆ ಹರಿಪ್ರಸಾದ್, ನಾಸೀರ್ ಹುಸೇನ್ ಹಾಗೂ ವೀರಪ್ಪ ಮೊಯ್ಲಿ ಪಾಲ್ಗೊಳ್ಳಲಿದ್ದಾರೆ.

sambrama prabha editor suresh kt

LEAVE A REPLY

Please enter your comment!
Please enter your name here